• Gnanmithra

ದಿ||ಬಿ.ಆರ್.ಪಾಟೀಲ್ ರವರ ಸ್ಮರಣಾರ್ಥವಾಗಿ ಸಂಜೀವಿನಿ ಟ್ರಸ್ಟ್ ವತಿಯಿಂದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

ದಿನಾಂಕ 27/11/2018 ರಂದು ದಿ||ಬಿ.ಆರ್.ಪಾಟೀಲ್ ರವರ ಸ್ಮರಣಾರ್ಥವಾಗಿ ಸಂಜೀವಿನಿ ಟ್ರಸ್ಟ್ ವತಿಯಿಂದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು ಇದರಲ್ಲಿ 300ಕ್ಕೂ ಹೆಚ್ಚು ಜನ ತಪಾಸಣೆ ಮಾಡಿಸಿಕೊಂಡರು ಅದರಲ್ಲಿ 23 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಲಾಯಿತು



ಎಲ್ಲಾ ಶಿಬಿರಾರ್ಥಿಗಳ ಹೆಸರನ್ನು ನೊಂದಾಯಿಸಲಾಯತು


200ಕ್ಕೂ ಹೆಚ್ಚು ಜನ ಶಿಬಿರದಲ್ಲಿ ಪಾಲ್ಗೊಂಡಿದ್ದರು




ಎಲ್ಲಾ ಶಿಬಿರಾರ್ಥಿಗಳ ಬಿ.ಪಿ ಮತ್ತು ಶುಗರ್ ಪರೀಕ್ಷಿಸಲಾಯಿತು


ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಊಟದ ವ್ಯವಸ್ತೆ ಮಾಡಲಾಯಿತು



23 ಶಸ್ತ್ರ ಚಿಕಿತ್ಸೆಗಳು ಯಶಸ್ವಿಯಾಗಿ ಜರಗಿದವು.

1 view
ಅನುಸರಿಸಿ
  • Facebook Social Icon
  • YouTube Social  Icon
ಸಂರ್ಪಕ
+91 9945448147
ವಿಳಾಸ
ಸಿರವಾರ, ಕರ್ನಾಟಕ, 584129, ಭಾರತ